Tuesday, October 27, 2020
Tuesday, October 27, 2020

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಯಾವ ಹಣ್ಣು ತಿಂದರೆ ಯಾವ ರೋಗ ತಡೆಯಬಹುದು ಗೊತ್ತೇ? ಇಲ್ಲಿದೆ ಮಾಹಿತಿ..

ನಾವು ತಿನ್ನುವ ಎಲ್ಲಾ ಹಣ್ಣುಗಳು ಒಂದಿಲ್ಲೊಂದು ರೀತಿಯಲ್ಲಿ ನಮ್ಮ ದೇಹಕ್ಕೆ ಬೇಕಾಗುವ ಪೋಷಕಾಂಶ, ಪ್ರೊಟೀನ್ ಅಂಶಗಳನ್ನು ಕೊಡುತ್ತವೆ. ಆದರೆ ನಮಗೆ ಅದು ತಿಳಿದಿರುವುದಿಲ್ಲ. ಮುಖ್ಯವಾಗಿ ಯಾವ ಹಣ್ಣುಗಳನ್ನು ತಿಂದರೆ ಯಾವ ಪ್ರಯೋಜನವಿದೆ ಎಂಬುದನ್ನು ಈ ಕೆಳಗೆ ಬರೆಯಲಾಗಿದೆ. ನಿಮಗೆ ಯಾವುದಾದರೂ ಸಮಸ್ಯೆ ಇದೆ ಅದಕ್ಕೆ ಸಂಬಂಧಿಸಿದಂತೆ ಯಾವ ಹಣ್ಣು ತಿನ್ನಬೇಕು. ಆ ಸಮಸ್ಯೆಯಿಂದ ಮುಕ್ತಿ ಪಡೆಯಿರಿ.

ಮುಸಂಬಿ:
ಮುಸಂಬಿ ಹಣ್ಣನ್ನು ಸೇವಿಸುವುದರಿಂದ ನಿಶಕ್ತಿ ನಿವಾರಣೆಯಾಗುತ್ತದೆ. ನಿಮಗೆ ಬಹಳ ಸುಸ್ತು ಎನಿಸಿದರೆ ಮುಸಂಬಿ ಜ್ಯೂಸ್‌ಗೆ ಸಕ್ಕರೆಯನ್ನು ಹಾಕಿಕೊಂಡು ಕುಡಿದರೆ ನಿಶಕ್ತಿ ಕಡಿಮೆ ಆಗುತ್ತದೆ.

ಕಿತ್ತಳೆ:
ಕಿತ್ತಳೆ ಹಣ್ಣನ್ನು ಬಹಳ ಬಾಯಾರಿಕೆಯಾದಗ ಸೇವಿಸಬೇಕು. ಕಿತ್ತಳೆ ಹಣ್ಣನ್ನು ಸೇವಿಸಿದರೆ ಬಾಯಾರಿಕೆ ನಿಲ್ಲುತ್ತದೆ.

ಸೇಬು:
ನಿಮಗೆ ಹೃದಯಕ್ಕೆ ಸಂಬಂಧಿಸಿದ ಯಾವುದೇ ರೋಗವಿದ್ದರೂ ಸೇಬು ಹಣ್ಣು ಸೇವಿಸಿ. ಹೃದಯ ಸಂಬಂಧಿ ರೋಗ ನಿವಾರಣೆಯಾಗುತ್ತದೆ.

ಮಾವು:
ಕರುಳಿನ ಯಾವುದೇ ಸಮಸ್ಯೆ ಇದ್ದರೂ ಮಾವು ಸೇವಿಸಬೇಕು. ಮಾವು ಹೆಚ್ಚು ಸೇವಿಸಿದರೆ ಆಲ್ಸರ್ ಸಮಸ್ಯೆ ನಿವಾರಣೆಯಾಗುತ್ತದೆ.

ದ್ರಾಕ್ಷಿ:
ಶ್ವಾಸಕೋಶದ ಸಮಸ್ಯೆಗಳಿದ್ದರೆ ದ್ರಾಕ್ಷಿ ಸೇವಿಸಿ. ದ್ರಾಕ್ಷಿ ಸೇವಿಸಿದರೆ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆ ನಿವಾರಣೆಯಾಗುತ್ತದೆ.

ದಾಳಿಂಬೆ:
ಮೂತ್ರಕೋಶದ ಎಲ್ಲ ಸಮಸ್ಯೆಗಳಿಗೂ ದಾಳಿಂಬೆ ಒಳ್ಳೆಯದು. ಮೂತ್ರದ ಸೋಂಕು ನಿವಾರಣೆಗೂ ದಾಳಿಂಬೆಹಣ್ಣು ತಿನ್ನಬಹುದು.

ಪೇರಲೆ:
ಕಾಮಾಲೆ ರೋಗ ಬರದಂತೆ ತಡೆಯುವಲ್ಲಿ ಪೇರಲೇ ಹಣ್ಣಿನ ಪಾತ್ರ ದೊಡ್ಡದಿದೆ. ಇದನ್ನು ನಿಯಮಿತವಾಗಿ ತಿಂದರೆ ಕಾಮಾಲೆ ರೋಗ ಬರುವುದಿಲ್ಲ.

ಬಾಳೆಹಣ್ಣು:
ಜೀರ್ಣಕ್ರಿಯೆ ಸಮಸ್ಯೆ ಇದ್ದರ ಬಾಳೆಹಣ್ಣನ್ನು ಸೇವಿಸಬೇಕು. ಬಾಳೆಹಣ್ಣು ಸೇವನೆ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ.

ಅನಾನಸ್:
ಗಂಟಲಿಗೆ ಸಂಬಂಧಿಸಿದ ರೋಗಗಳನ್ನು ನಿವಾರಣೆಮಾಡುತ್ತದೆ. ಥೈರಾಡ್ ಸಮಸ್ಯೆಯನ್ನು ಈ ಹಣ್ಣು ಸೇವನೆಯಿಂದ ಕಡಿಮೆ ಆಗುತ್ತದೆ.

ಕರಬೂಜ:
ಮೂತ್ರದಲ್ಲಿ ಬೆಳೆಯುವ ಕಲ್ಲು ನಿವಾರಣೆಗೆ ಕರಬೂಜ ಬಹಳ ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವಿಸಿದರೆ ಮೂತ್ರದಲ್ಲಿ ಬೆಳೆಯುವ ಕಲ್ಲು ಸಮಸ್ಯೆ ನಿವಾರಣೆಯಾಗುತ್ತದೆ.

ಪಪ್ಪಾಯ:
ಪಪ್ಪಾಯ ಹಣ್ಣನ್ನು ಸೇವಿಸಿದರೆ ಸಕ್ಕರೆ ಕಾಯಿಲೆ ಬರುವುದಿಲ್ಲ. ಏಕೆಂದರೆ ಪಪ್ಪಾಯ ಹಣ್ಣಿನಲ್ಲಿ ಶುಗರ್ ಕಂಟೆನ್ಟ್ ಕಡಿಮೆ ಇರುತ್ತದೆ.

ಕಲ್ಲಂಗಡಿ:
ಬೊಜ್ಜು ನಿವಾರಣೆಗ ಕಲ್ಲಂಗಡಿ ಹಣ್ಣು ಒಳ್ಳೆಯದು. ಇದನ್ನು ತಿನ್ನುವುದರಿಂದ ಬೊಜ್ಜು ನಿವಾರಣೆಯಾಗುತ್ತದೆ.

ಚಿಕ್ಕು:
ಚಿಕ್ಕುಹಣ್ಣನ್ನು ತಿಂದರೆ ನರದೌರ್ಬಲ್ಯ ಸಮಸ್ಯೆ ನಿವಾರಣೆಯಾಗುತ್ತದೆ. ಈ ಸಮಸ್ಯೆ ಇರುವವರು ಇದನ್ನು ತಿನ್ನಿ.

ಪರಂಗಿ:
ಇರುಳುಕುರುಡು ಸಮಸ್ಯೆ ಇರುವವರು ಪರಂಗಿ ಹಣ್ಣನ್ನು ಸೇವಿಸಿದರೆ ಇರುಳು ಕುರುಡು ಸಮಸ್ಯೆ ನಿವಾರಣೆಯಾಗುತ್ತದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

Don't Miss

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...
error: Content is protected !!