Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಯುವಕನ ಹೊಟ್ಟೆಯಿಂದ ಬರೋಬ್ಬರಿ 800 ಗ್ರಾಂ ತೂಕದ ಗಡ್ಡೆ ಹೊರತೆಗೆದ ಎಸ್ ಡಿಎಂ ಆಸ್ಪತ್ರೆ ವೈದ್ಯರು!

ಧಾರವಾಡ: ಸದಾ ಒಂದಿಲ್ಲೊoದು ಸಾಧನೆಯ ಮೂಲಕ ಸುದ್ದಿಯಲ್ಲಿರುವ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಈ ಭಾರಿ ಅಪರೂಪದ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮತ್ತೊಂದು ಹಿರಿಮೆಗೆ ಪಾತ್ರವಾಗಿದೆ.
ಹೊಟ್ಟೆ ನೋವು, ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದ 17 ವರ್ಷದ ಯುವಕನೋರ್ವ ಸೆಪ್ಟಂಬರ್ ತಿಂಗಳಲ್ಲಿ ಆಸ್ಪತ್ರೆಗೆ ತಪಾಸಣೆ ಬಂದಾಗ ಹೊಟ್ಟೆಯಲ್ಲಿ ಗಡ್ಡೆ ಇರುವುದು ಕಂಡು ಬಂದಿದೆ.
ರಕ್ತ ಪರೀಕ್ಷೆ ಹಾಗೂ ಸ್ಕ್ಯಾನಿಂಗ್ ಮಾಡಿಸಿದಾಗ ಕೊಟ್ಟೆಯ ಕೆಳಭಾಗದಲ್ಲಿ(ಮೂತ್ರಚೀಲದ ಹಿಂಭಾಗದಲ್ಲಿ) ಗಡ್ಡೆ ಇರುವುದು ಕಾಣಿಸಿದೆ. ಇದು ಆತನಲ್ಲಿ ಹುಟ್ಟುತ್ತಲೆ ಇರಬಹುದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಎಸ್ಡಿಎಂ ವೈದ್ಯಕೀಯ ನಿರ್ದೇಶಕ ಡಾ. ನಿರಂಜನಕುಮಾರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಬಿ.ಶ್ರೀನಿವಾಸ್, ಡಾ. ಪೈ, ಡಾ.
ಪ್ರಶಾಂತ, ಡಾ. ಸಂದೀಪ್ ಪಾಟೀಲ, ಡಾ. ಸಿ.ಜಿ.ಸುನಿಲ್, ಡಾ.ರೂಪಶ್ರೀ, ಡಾ. ಯಜ್ಞೆಶ್, ಅರವಳಿಕೆ ತಜ್ಞ ಡಾ. ಇಮ್ರಾನ್ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದರು.
ಸತತ 4 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬರೋಬ್ಬರಿ 800 ಗ್ರಾಂ ತೂಕದ ಗಡ್ಡೆ ಯುವಕನ ಹೊಟ್ಟೆಯಿಂದ ಯಶಸ್ವಿಯಾಗಿ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕೆ ಯುವಕ ಗುಣವಾಗಿದ್ದು, ಯಾವುದೇ ತೊಂದರೆ ಕಾಣಿಸಿಲ್ಲ ಎಂದು ಡಾ. ನಿರಂಜನಕುಮಾರ ತಿಳಿಸಿದ್ದಾರೆ.
ಅಲ್ಲದೇ, ಯುವಕನ ಹೊಟ್ಟೆಯಲ್ಲಿರುವ ಗಡ್ಡೆ ಪರೀಕ್ಷಿಸಲಾಗಿದ್ದು, ಗಾಂಗ್ಲಿಯೋನ್ಯೂರೋಬ್ಲಾಸ್ಟೋಮ ಖಾಯಿಲೆ ಗುರುತಿಸಿದೆ. ಇದು ಚಿಕ್ಕ ವಯಸ್ಸಿನಲ್ಲಿ ನರಗಳಿಂದ ಉದ್ಭವಿಸುವ ಖಾಯಿಲೆ. ಮೂತ್ರಚೀಲದ ಹಿಂಭಾಗದಲ್ಲಿ ಕಾಣಿಸಿಕೊಳ್ಳುವುದು ವಿರಳ ಎಂದು ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!