Monday, September 28, 2020
Monday, September 28, 2020

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ ಅಪ್ಪು ಅಭಿಮಾನಿಗಳಿಗೆ  ಚಿತ್ರದ  ಬಗ್ಗೆ  ಯಾವುದೇ  ರೀತಿ  ಅಪ್‌ಡೇಟ್  ಸಿಗುತ್ತಿರಲಿಲ್ಲ. ಹೀಗಾಗಿ  ಅಭಿಮಾನಿಗಳು  ಸಾಮಾಜಿಕ  ಜಾಲತಾಣದಲ್ಲಿ ಚಿತ್ರದ  ಹಾಡುಗಳನ್ನು  ರಿಲೀಸ್ ಮಾಡಿ ಎಂದು  ಒತ್ತಾಯ ಮಾಡುತ್ತಿದ್ದರು.    ಮೊನ್ನೆ ಮೊನ್ನೆಯಷ್ಟೆ ಸಿನಿಮಾತಂಡ ಪುನೀತ್ ರಾಜ್ ಕುಮಾರ್ ಅವರ ಸ್ಟೈಲಿಶ್ ಲುಕ್ ಅನ್ನು ರಿಲೀಸ್ ಮಾಡಿ ಅಭಿಮಾನಿಗಳ ಮನ ತಣಿಸಿತ್ತು. ಚಿತ್ರಕ್ಕೆ ಸಂಬಂಧಿಸಿದ ಇನ್ನಷ್ಟು ಕೆಲಸಗಳು ಬಾಕಿ ಇದೆ. ಆದರೆ ಸಿನಿಮಾತಂಡ ಅಭಿಮಾನಿಗಳಿಗೆ ಚಿತ್ರದ ನಾಯಕಿಯ ಲುಕ್ ಮತ್ತು ಪಾತ್ರವನ್ನು ಪರಿಚಯ ಮಾಡಿಸಿದೆ. ಹೌದು, ಯುವರತ್ನ ಸಿನಿಮಾದ ನಾಯಕಿ ಸಯೇಶಾ ಸೈಗಲ್ ಲುಕ್ ಮತ್ತು ಪಾತ್ರವನ್ನು ಸಿನಿಮಾತಂಡ ರಿವೀಲ್ ಮಾಡಿದೆ.ಅಂದ್ಹಾಗೆ ಇಂದು ಸಯೇಶಾಗೆ ಹುಟ್ಟುಹಬ್ಬದ ಸಂಭ್ರಮ. ಈ ಖುಷಿಗೆ ಸಯೇಶಾ ಫಸ್ಟ್ ಲುಕ್ ರಿಲೀಸ್ ಮಾಡಿ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ ಸಿನಿಮಾತಂಡ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಲುಕ್ ರಿಲೀಸ್ ಮಾಡಿಇನ್ನೂ ಸಿನಿಮಾದಲ್ಲಿ ಸಯೇಶಾ ವಂದನಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾಲೇಜು ಹುಡುಗಿಯ ಪಾತ್ರದಲ್ಲಿ ಸಯೇಶಾ ಬಣ್ಣಹಚ್ಚಿದ್ದಾರೆ. ಮುಂಬೈ ಮೂಲಕ ನಟಿ ಸಯೇಶಾ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಮಿಂಚುತ್ತಿದ್ದಾರೆ. ಯುವರತ್ನ ಸಿನಿಮಾದಲ್ಲಿ ದೊಡ್ಡ ತಾರಾಬಳಗವೆ ಇದೆ. ದಿಗಂತ್, ‘ಧನಂಜಯ್, ಸೋನು ಗೌಡ ಸೇರಿದ್ದಂತೆ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ತಮನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ಹಾಡುಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!