ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯೋಗೇಶಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜ.20ಕ್ಕೆ ಮುಂದೂಡಿದೆ.

ಬುಧವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ನ್ಯಾಯಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಕಾಲಾವಕಾಶ ಅಗತ್ಯವಿದ್ದು, ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜ.20ಕ್ಕೆ ಮುಂದೂಡುವುದಾಗಿ ತಿಳಿಸಿದೆ.

ಕಳೆದ 2 ತಿಂಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಯ ಜಾಮೀನು ಅರ್ಜಿ ಸಿಬಿಐ ವಜಾಗೊಳಿಸಿದ್ದ ಹಿನ್ನೆಲೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss