Wednesday, November 25, 2020

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ ಆಶೀರ್ವಚನ ನೀಡಿದ ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು, ಅತ್ಯಂತ ತ್ವರಿತ ಗತಿಯಲ್ಲಿ ಕಟ್ಟಡ ಕೆಲಸ ಪ್ರಾರಂಭವಾಗುತ್ತಿದ್ದು, ಶೀಘ್ರವೇ ಈ ಪವಿತ್ರ ಸ್ಥಳದಲ್ಲಿ ಸುಂದರ ಹಾಗೂ ಭವ್ಯವಾದ ಮಂಗಲ ಮಂಟಪ ನಿರ್ಮಾಣಗೊಳ್ಳಲಿದೆ. ಆಜೀವ ಪರ್ಯಂತ ಆಷಾಢ ಮಾಸ ಪೂಜೆ ಮಾಡಿ ಭಕ್ತರಿಗೆ ಆಶೀರ್ವದಿಸಿದ ಲಿಂಗೈಕ್ಯ ವೀರಗಂಗಾಧರ ಜಗದ್ಗುರುಗಳ ಹೆಸರಿನಲ್ಲಿಯೇ ಈ ಮಂಗಲ ಮಂಟಪ ನಿರ್ಮಾಣವಾಗುತ್ತಿದೆ ಎಂದರು.
ಕಳೆದ ವರ್ಷ ದಾವಣಗೆರೆಯಲ್ಲಿ ನಡೆದ ಶರವನ್ನರಾತ್ರಿ ಮತ್ತು ಧರ್ಮ ಸಮ್ಮೇಳನಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅಭಿನವ ರೇಣುಕ ಮಂದಿರ ಪುನರ್ ನಿರ್ಮಾಣಕ್ಕೆ ಸ್ಥಳದಲ್ಲೇ 2 ಕೋಟಿ ರೂ. ಅನುದಾನ ಘೋಷಿಸಿದ್ದರು. ಇನ್ನೇನು ಅನುದಾನ ಬರಲಿದೆ. ಆದರೆ ಕೇವಲ 2 ಕೋಟಿ ರೂ. ಸಾಕಾಗುವುದಿಲ್ಲ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನಕ್ಕೆ ಪ್ರಯತ್ನಿಸಲಾಗುವುದು ಎಂದರು.
ವೀರಶೈವ ಸಮಾಜವನ್ನು ಕಟ್ಟುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರ ಪರಿಶ್ರಮ ಮಹತ್ವಪೂರ್ಣವಾಗಿದೆ. ವೀರಶೈವ ಸಮಾಜಕ್ಕೆ ಎದುರಾಗುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಜಾಣ್ಮೆ ಇಬ್ಬರಲ್ಲೂ ಇದೆ ಎಂದು ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಲಾನ್ಯಾಸ ನೆರವೇರಿಸಿದ ಮಹಾಸಭಾ ಅಧ್ಯಕ್ಷ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, ಶರವೇಗದಲ್ಲಿ ದಾವಣಗೆರೆ ನಗರ ಬೆಳೆಯುತ್ತಿದೆ. ನಗರದ ಮಧ್ಯಭಾಗದಲ್ಲಿ ರೇಣುಕ ಮಂದಿರ ಇದ್ದು, ಬಾಳೆಹೊನ್ನೂರು ಧರ್ಮಪೀಠದ ಮಾರ್ಗದರ್ಶನದಲ್ಲಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಗೊಳ್ಳುತ್ತಿರುವುದು ಸಂತೋಷದ ಸಂಗತಿ. ಸರ್ಕಾರದಿಂದ ೨ ಕೋಟಿ ರೂ. ಅನುದಾನ ಸಹ ದೊರಕಿದ್ದು, ಮಿಕ್ಕ ಹಣವನ್ನು ಎಲ್ಲರೂ ಸೇರಿ ಸೇವೆ ಸಲ್ಲಿಸಿ ಶೀಘ್ರವಾಗಿ ಕೆಲಸ ಪೂರ್ಣಗೊಳ್ಳಲು ಶ್ರಮಿಸುವುದಾಗಿ ತಿಳಿಸಿದರು.
ಉದ್ಯಮಿ ಅಥಣಿ ವೀರಣ್ಣ, ಟ್ರಸ್ಟಿನ ಕಾರ್ಯದರ್ಶಿ ಶಿವಕುಮಾರ ದೇವರಮನೆ, ಖಜಾಂಚಿ ಅಥಣಿ ಪ್ರಶಾಂತ, ದೇವರಮನಿ ಶಿವರಾಜ್, ಇಟ್ಟಿಗುಡಿ ಮಹಾದೇವಪ್ಪ, ಎಲ್.ಎಸ್.ದೇವೇಂದ್ರಪ್ಪ, ಸಿ.ಕೆ.ಬಸವರಾಜಪ್ಪ, ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ನ. 26ರಂದು ಬಿಡುಗಡೆಯಾಗಲಿದೆ ‘ಸೂಪರ್ ಅಗೋಳಿ ಮಂಜಣ್ಣ’ ಚಿತ್ರದ ಟೀಸರ್

ಹೊಸ ದಿಗಂತ ವರದಿ, ಉಡುಪಿ: ತುಳುನಾಡಿನ ವೀರ ಪುರುಷ ಅಗೋಳಿ ಮಂಜಣ್ಣನ ಕುರಿತ ತುಳು, ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ‘ಸೂಪರ್ ಅಗೋಳಿ ಮಂಜಣ್ಣ’ ತುಳು ಮ್ಯಾನ್ ಆ್ ತುಳುನಾಡ್ ಎಂಬ ಟ್ಯಾಗ್‌ಲೈನ್ ಹೊಂದಿರುವ...

Don't Miss

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...
error: Content is protected !!