ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಆರೋಗ್ಯ ಸ್ಥಿತಿ ಸರಿಯಾಗಿಲ್ಲದ ಕಾರಣ ತಾನು ರಾಜಕೀಯ ಪ್ರವೇಶ ಮಾಡುತ್ತಿಲ್ಲ ಎಂದು ರಜಿನಿಕಾಂತ್ ಹೇಳಿದ್ದು, ಇದೀಗ ಅವವರನ್ನು ರಾಜಕಾರಣಿಯಾಗಿ ನೋಡ ಬಯಸಿದ ಅಭಿಮಾನಿಗಳಿಗೆ ನಿರಾಸೆಯಾಗಿದೆ.
ಸ್ವತಃ ಅವರೇ ಈ ಕುರಿತಂತೆ ಟ್ವೀಟ್ ಮಾಡಿದ್ದು, ಸುದೀರ್ಘ ಮೂರು ಪುಟದ ಪತ್ರವನ್ನು ಪ್ರಕಟಿಸಿ, ರಾಜಕೀಯದಿಂದ ಹಿಂದೆ ಸರಿಯಲು ತಮ್ಮ ಅನಾರೋಗ್ಯವೇ ಕಾರಣ ಎಂದಿದ್ದಾರೆ. ರಾಜಕಾರಣದ ಹೊರತಾಗಿ ಜನಸೇವೆ ಮಾಡುವೆ. ಕೋವಿಡ್ ಪರಿಸ್ಥಿತಿಯ ಕಾರಣ ಸದ್ಯ ಚುನಾವಣಾ ಕಣಕ್ಕೆ ಇಳಿದು ಕೆಲಸಮಾಡಲಾರೆ ಎಂದಿದ್ದಾರೆ.
— Rajinikanth (@rajinikanth) December 29, 2020