Sunday, August 14, 2022

Latest Posts

ರವಿ ಅವರ ಖಾಸ್ ಬಾತ್ ಬರವಣಿಗೆ ನನ್ನ ಅಚ್ಚುಮೆಚ್ಚು: ನವರಸ ನಾಯಕ ಜಗ್ಗೇಶ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ಹಿರಿಯ ಪತ್ರಕರ್ತ ರವಿಬೆಳಗೆರೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ

ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್ ಯಾರಿಗೂ ಅರ್ಥವಾಗದ ಮನುಷ್ಯ, ಒಮ್ಮೆ ಈತನ ಮಾತು ಸರಿ ಅನಿಸುತ್ತದೆ, ಕೆಲವೊಮ್ಮೆ ಬೇಕಿತ್ತ ಈ ಮಾತು ಅನಿಸುತ್ತದೆ. 30 ವರ್ಷದಿಂದ ಬಲ್ಲೆ, ಆದರೆ ನನಗೆ ಅರ್ಥವಾಗದ ಮನುಷ್ಯ, ಸಾಮಾನ್ಯ ಅಸಮಾನ್ಯ ಆದದ್ದುಉ ಮಾತ್ರ ಅನುಸರಣಿಯ, ರವಿ ಅವರ ಖಾಸಾಬಾತ್ ಬರವಣಿಗೆ ನನ್ನ ಅಚ್ಚುಮೆಚ್ಚು, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಹೇಳಿದ್ದಾರೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss