Tuesday, August 9, 2022

Latest Posts

ರವಿ ಬೆಳಗೆರೆ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ: ಸಿಎಂ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಖ್ಯಾತ ಪತ್ರಕರ್ತ ರವಿ ಬೆಳಗೆರೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ರವಿ ಬೆಳಗೆರೆ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಪತ್ರಕರ್ತ,ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪರ್ತಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss