Monday, August 15, 2022

Latest Posts

ರವಿ ಬೆಳಗೆರೆ ನಿಧನ ಕನ್ನಡ ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಾಷ್ಟ್ರೀಯ ಕಾಂಗ್ರೆಸ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಹಿರಿಯ ಪತ್ರಕರ್ತ, ಲೇಖಕ, ಪತ್ರಿಕೋದ್ಯಮಿ ರವಿ ಬೆಳಗೆರೆ ನಿಧನ ಆಘಾತಕಾರಿ ಎಂದು ರಾಷ್ಟ್ರೀಯ ಕಾಂಗ್ರೆಸ್ ಸಂತಾಪ  ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಹಿರಿಯ ಪತ್ರಕರ್ತ, ಲೇಖಕ, ಪತ್ರಿಕೋದ್ಯಮಿ ರವಿ ಬೆಳಗೆರೆ ಅವರ ನಿಧನ ಆಘಾತಕಾರಿ. ಕತೆಗಾರ, ಅನುವಾದಕ, ಟಿವಿ ನಿರೂಪಕರಾಗಿ ಅಪಾರ ಜನಪ್ರಿಯತೆ ಗಳಿಸಿದ್ದ ಅವರ ಅಗಲಿಕೆ ಕನ್ನಡ ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss