Tuesday, August 16, 2022

Latest Posts

ರಸ್ತೆ ಬದಿ ಬೆಂಕಿಯಲ್ಲಿ ಧಗಧಗಿಸಿತು ಮಹಿಳೆಯ ಶವ

ಹೊಸದಿಗಂತ ವರದಿ ಮೈಸೂರು:

ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಮಹಿಳೆಯ ಶವ ರಸ್ತೆ ಬದಿ ಪತ್ತೆಯಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಹಿಳೆಯ ಶವ ಬೆಂಕಿಯಿಂದ ಉರಿಯುತ್ತಿದ್ದ ನ್ನು ನೋಡಿದ ಗ್ರಾಮಸ್ಥರು ನೀಡಿದ ಮಾಹಿತಿ ಮೇಲೆ ಸ್ಥಳಕ್ಕೆ ಆಗಮಿಸಿದ ಪಿರಿಯಾಪಟ್ಟಣ ಠಾಣೆ ಪೊಲೀಸರು, ಬೆಂಕಿಯನ್ನು ನಂದಿಸಿ, ಶವವನ್ನು ಆಸ್ಪತ್ರೆಗೆ ಸಾಗಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಗುರುತು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ಮಹಿಳೆಯನ್ನು ಕೊಲೆ ಮಾಡಿ, ಶವವನ್ನು ರಸ್ತೆ ಬದಿಗೆ ತಂದು ಬೆಂಕಿ ಪರಾರಿಯಾಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss