Sunday, August 14, 2022

Latest Posts

ರಾಜಸ್ಥಾನ​​-ಬೆಂಗಳೂರು ಮುಖಾಮುಖಿ: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆಮಾಡಿಕೊಂಡ ಸ್ಮಿತ್​​ ಪಡೆ

ಅಬುಧಾಬಿ: ಐಪಿಎಲ್ ನಲ್ಲಿ ಇಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್​​- ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದಿರುವ ಸ್ಟೀವ್​ ಸ್ಮಿತ್​​ ಪಡೆ ಬ್ಯಾಟಿಂಗ್​ ಆಯ್ದುಕೊಂಡಿದೆ.
ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಬೆಂಗಳೂರು ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss