spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜಸ್ಥಾನ ಸರ್ಕಾರ ಬಿಕ್ಕಟ್ಟು| ಸರ್ಕಾರ ಪತನ ಆರೋಪದ ಮೇಲೆ ಸಂಜಯ್ ಜೈನ್ ಬಂಧನ

- Advertisement -Nitte

ಜೈಪುರ್: ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನ ನಡುವೆ ಅಶೋಕ್ ಗೆಹ್ಲೋಟ್ ಸರ್ಕಾರ ಪತನಕ್ಕೆ ಕಾರಣ ಎನ್ನುವ ಆರೋಪದ ಮೇಲೆ ರಾಜಸ್ಥಾನ ವಿಶೇಷ ಕಾರ್ಯಾಚರಣೆ ಪಡೆ(ಎಸ್.ಒ.ಜಿ) ಪೊಲೀಸರು ಸಂಜಯ್ ಜೈನ್ ರನ್ನು ಬಂಧಿಸಿದ್ದಾರೆ.

ಕಾಂಗ್ರೆಸ್ ನ ಮಹೇಶ್ ಜೋಶಿ ಎಸ್.ಒ.ಜಿ ಗೆ ದೂರು ಸಲ್ಲಿಸಿದ್ದು, ಐಪಿಸಿ ಸೆಕ್ಷನ್ 124ಎ ಹಾಗೂ 120 ಬಿ (ದೇಶ ದ್ರೋಹ ಹಾಗೂ ಸಂಚು) ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ.

ರಾಜಸ್ಥಾನ ಸರ್ಕಾರ ಪತನಗೊಳಿಸಲು ಸಂಚು ರೂಪಿಸಿರುವ ಆರೋಪದ ಮೇಲೆ ಅವರ ಆಡಿಯೋ ಕ್ಲಿಪ್ ಪೊಲೀಸರಿಗೆ ನೀಡಿದ್ದು, ಇದರ ಆಧಾರದ ಮೇಲೆ ಸಂಜಯ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಎಸ್.ಒ.ಜಿ ಮಹಾನಿರ್ದೇಶಕ ಅಶೋಕ್ ರಾಥೋಡ್ ತಿಳಿಸಿದ್ದಾರೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss