ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅಕ್ಟೋಬರ್ ತಿಂಗಳಿನಲ್ಲಿ ನಡೆದ ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2020ನೆಯ ಸಾಲಿನ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಆಯುರ್ವೇದ ಶರೀರ ಕ್ರಿಯಾ ವಿಭಾಗದಲ್ಲಿ ಡಾ. ಚೈತ್ರಾ ಎನ್. ಇವರು ದ್ವಿತೀಯ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿಯ ಕೋಕಳ ಎನ್. ಆರ್. ಈಶ್ವರ ಭಟ್, ತ್ರಿವೇಣಿ ದಂಪತಿಯ ಪುತ್ರಿಯಾಗಿರುವ ಡಾ. ಚೈತ್ರಾ ಎನ್ ಇವರು, ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ.