Monday, July 4, 2022

Latest Posts

ರಾಜ್ಯದಲ್ಲಿಂದು 10,107 ಮಂದಿ ಕೊರೋನಾ ಸೋಂಕಿನಿಂದ ಗುಣಮುಖ, 9523 ಜನರಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 9523 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,10,309 ಕ್ಕೆ ಏರಿಕೆಯಾಗಿದೆ.
ಇನ್ನು ಇಂದು 10107 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು,ಈ ಮೂಲಕ 580054 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಇಂದು 75 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 9966 ಕ್ಕೆ ಏರಿಕೆಯಾಗಿದೆ.
ಇನ್ನೂ 1,20,270 ಪ್ರಕರಣಗಳು ಸಕ್ರಿಯವಾಗಿದ್ದು, 904 ಮಂದಿ ಐಸಿಯುನಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss