Friday, July 1, 2022

Latest Posts

ರಾಜ್ಯದಲ್ಲಿಂದು 1,247 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 877 ಮಂದಿ ಗುಣಮುಖ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿಂದು 1,247 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 890360ಕ್ಕೆ ಏರಿಕೆಯಾಗಿದೆ.
ಇಂದು 13 ಮಂದಿ ಕೋವಿಡ್​ಗೆ ಬಲಿಯಾಗಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 11834ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 25046ಕ್ಕೆ ಏರಿಕೆಯಾಗಿವೆ.
ಇನ್ನು ಇಂದು 877 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 853461 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳು 25046ಕ್ಕೆ ಏರಿಕೆಯಾಗಿವೆ. ಐಸಿಯುನಲ್ಲಿ 287 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss