Wednesday, July 6, 2022

Latest Posts

ರಾಜ್ಯದಲ್ಲಿಂದು 2154 ಮಂದಿಯಲ್ಲಿ ಕೊರೋನಾ ಪಾಸಿಟಿವ್, 2198 ಮಂದಿ ಗುಣಮುಖ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿಂದು 2154 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 8,60,082ಕ್ಕೆ ಏರಿಕೆಯಾಗಿದೆ.
ಇನ್ನು ೨೪ ಗಂಟೆಯಲ್ಲಿ 17 ಮಂದಿ ಮೃತಪಟ್ಟಿದ್ದು, ,ಮೃತಪಟ್ಟವರ ಸಂಖ್ಯೆ 11,508ಕ್ಕೆ ಏರಿಕೆಯಾಗಿದೆ. ಇಂದು 2198 ಮಂದಿ ಬಿಡುಗಡೆಯಾಗಿದ್ದು,ಈವರೆಗೆ ಒಟ್ಟು 8,20,590 ಮಂದಿ ಬಿಡುಗಡೆಯಾಗಿದ್ದಾರೆ. ಸದ್ಯ 27,965 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 773 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ 1.85% ಇದ್ದು, 0.8% ಮರಣ ಪ್ರಮಾಣ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss