Friday, January 22, 2021

Latest Posts

ರಾಜ್ಯದಲ್ಲಿಂದು 408 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢ, 564 ಮಂದಿ ಗುಣಮುಖ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿಂದು 408 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,29,960ಕ್ಕೆ ಏರಿಕೆಯಾಗಿದೆ.
ಇಂದು 564 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 9,09,058 ಮಂದಿ ಬಿಡುಗಡೆಯಾಗಿದ್ದಾರೆ. 8,728 ಸಕ್ರಿಯ ಪ್ರಕರಣಗಳಿವೆ.
ಮೃತಪಟ್ಟವರ ಸಂಖ್ಯೆ 12,155ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 187 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!