ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿಂದು 571 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಇಂದು 496 ಮಂದಿ ಗುಣಮುಖರಾಗಿದ್ದಾರೆ.
ಇನ್ನು ರಾಜ್ಯದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 9,53,136ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 9,34,639 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 12,350 ಕ್ಕೆ ಏರಿಕೆಯಾಗಿದೆ.
ಸದ್ಯ 6,128 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 115 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.