Wednesday, August 17, 2022

Latest Posts

ರಾಜ್ಯದಲ್ಲಿಂದು 8364 ಮಂದಿಗೆ ಕೊರೋನಾ ದೃಢ, 10,815 ಜನರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿಂದು 8364 ಮಂದಿಗೆ ಕೊರೋನಾ ದೃಢಪಟ್ಟಿದ್ದು, ಈ ಮೂಲಕ 5,11,346 ಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಆಗಿದೆ.
4 ಗಂಟೆಯಲ್ಲಿ 114 ಸೋಂಕಿತರು ಬಲಿಯಾಗಿದ್ದು, ಈ ಮೂಲಕ 7922ಕ್ಕೆ ಮೃತರ ಸಂಖ್ಯೆ ಏರಿಕೆಯಾಗಿದೆ. ಇನ್ನು ಒಂದೇ ದಿನ 10,815 ಗುಣಮುಖರಾಗಿದ್ದು, 4,04,841 ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಸದ್ಯ 98,564 ಸಕ್ರಿಯ ಪ್ರಕರಣಗಳು ಇದ್ದು, 822 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!