Monday, August 8, 2022

Latest Posts

ರಾಜ್ಯದಲ್ಲಿ ಇಂದು 0949 ಜನರು ಕೊರೋನಾದಿಂದ ಗುಣಮುಖ , 8626 ಜನರಿಗೆ ಪಾಸಿಟಿವ್ ದೃಢ

ಬೆಂಗಳೂರು : ರಾಜ್ಯದಲ್ಲಿ ಇಂದು 8626 ಜನರಿಗೆ ಕೊರೊನಾ ಸೋಂಕು ಧೃಢವಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 394026 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ ಇಂದು 10949 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 394026 ಜನರು ಡಿಸ್ಚಾರ್ಜ್ ಆಗಿದ್ದಾರೆ. ಐಸಿಯುನಲ್ಲಿ 814 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನೂ, ರಾಜ್ಯದಲ್ಲಿ ಇಂದು 179 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 7808 ಕ್ಕೇರಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss