Thursday, June 30, 2022

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,38,150 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಸದ್ಯ 24,708 ಸಕ್ರಿಯ ಪ್ರಕರಣಗಳು ಇವೆ. ಕೊರೋನಾದಿಂದ 24 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,678ಕ್ಕೆ ಏರಿಕೆ ಆಗಿದೆ.
ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.1.57ರಷ್ಟಿದ್ದು, ಸಾವಿನ ಪ್ರಮಾಣ ಶೇ.1.59 ರಷ್ಟು ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss