ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 1843 ಜನರಲ್ಲಿ ಕೊರೋನಾ ಸೋಂಕು ಪತ್ತೆ: 680 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್!

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 1843· ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5317ಕ್ಕೆ ಏರಿಕೆಯಾಗಿದೆ.
ಇಂದು ಸುಮಾರು 30 ಜನ ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆಯೂ 401ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 981, ಬಳ್ಳಾರಿ 99, ಉತ್ತರ ಕನ್ನಡ 81, , ಬೆಂಗಳೂರು ಗ್ರಾಮಾಂತರ 68, ಧಾರವಾಡ 56 , ಕಲಬುರಗಿ 53, ಹಾಸನ 49, ಮೈಸೂರಿನಲ್ಲಿ 45, ಬೀದರ್ 44, ಉಡುಪಿ 40, ಮಂಡ್ಯ 39, ವಿಜಯಪುರ 39, ಯಾದಗಿರಿ 35 , ದಕ್ಷಿಣ ಕನ್ನಡ 34 , ಬಾಗಲಕೋಟೆ 33, ತುಮಕೂರು 31 , ಶಿವಮೊಗ್ಗ 24, ಗದಗ 18, ಚಾಮರಾಜನಗರ 16, ರಾಮನಗರ 11, ಕೋಲಾರ10, ಹಾವೇರಿ 9, ಕೊಪ್ಪಳ 9, ಚಿಕ್ಕಬಳ್ಳಾಪುರ 7, ರಾಯಚೂರು 6, ಚಿತ್ರದುರ್ಗ 6, ದಾವಣಗೆರೆ 3, ಚಿಕ್ಕಮಗಳೂರು 2, ಕೊಡಗು 0, ಬೆಳಗಾವಿ 0
ರಾಜ್ಯದಲ್ಲಿ ಒಟ್ಟು 279 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು 280 ಸೋಂಕಿತರು ಗುಣಮುಖರಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss