ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿಂದು 1849 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,67,780ಕ್ಕೆ ಏರಿಕೆಯಾಗಿದೆ. ಇನ್ನು 26 ಮಂದಿ ಕೊರೋನಾಗೆ ಬಲಿಯಾಗಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 11,604ಕ್ಕೆ ಏರಿಕೆಯಾಗಿದೆ. ಇಂದು 1,800 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 8,30,988 ಮಂದಿ ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 25,169ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 598 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.