spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 3,693 ಕೊರೋನಾ ಪಾಸಿಟಿವ್ ದೃಢ, 1,028 ಜನರು ಸೋಂಕಿನಿಂದ ಗುಣಮುಖ, 115 ಜನರು ಬಲಿ

- Advertisement -Nitte

ಬೆಂಗಳೂರು: ರಾಜ್ಯದಲ್ಲಿ ಇಂದು 3,693 ಕೊರೋನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 55,115ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು ಒಂದೇ ದಿನ 115 ಜನರು ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ.
ಇಂದು 1,028 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಈ ಮೂಲಕ ಇದುವರೆಗೂ ಒಟ್ಟಾರೆ 20,757 ರೋಗಿಗಳು ಡಿಸ್ಚಾರ್ಜ್ ಆದಂತಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss