Latest Posts

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ರಾಜ್ಯದಲ್ಲಿ ಇಂದು 5,172 ಜನರಿಗೆ ಕೊರೋನಾ ಪಾಸಿಟಿವ್, 98 ಜನರು ಬಲಿ, 3860 ಮಂದಿ ಗುಣಮುಖ

sharing is caring...!

ಬೆಂಗಳೂರು : ರಾಜ್ಯದಲ್ಲಿ ಇಂದು 5,172 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,29,287ಕ್ಕೆ ಏರಿಕೆಯಾಗಿದೆ.
ಇಂದು ಕೊರೋನಾಗೆ 98 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 2,412ಕ್ಕೆ ಏರಿಕೆಯಾಗಿದೆ.
ಇಂದು 3860 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ  53,648 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯ ಕೊರೋನಾ ಸೋಂಕಿತರ ಸಂಖ್ಯೆ 73,219 ಆಗಿದೆ.
ಬೆಂಗಳೂರು ನಗರ 1852, ಮೈಸೂರು  365, ಬಳ್ಳಾರಿ 269, ಕಲಬುರ್ಗಿ 219 , ಬೆಳಗಾವಿ 219, ಧಾರವಾಡ 184, ಹಾಸನ  146, ದಕ್ಷಿಣ ಕನ್ನಡ139, ಉಡುಪಿ  136, ಬಾಗಲಕೋಟೆ  134, ವಿಜಯಪುರ 129, ಶಿವಮೊಗ್ಗ 119, ರಾಯಚೂರು 109, ದಾವಣಗೆರೆ  108, ಕೊಪ್ಪಳ 108, ತುಮಕೂರು 99 , ಗದಗ  99, ಮಂಡ್ಯ 95, ಬೆಂಗಳೂರು ಗ್ರಾಮಾಂತರ  93, ಚಿಕ್ಕಬಳ್ಳಾಪುರ  72, ಚಿತ್ರದುರ್ಗ 60, ಚಿಕ್ಕಮಗಳೂರು 57, ಬೀದರ್ 52, ಹಾವೇರಿ 52, ಉತ್ತರ ಕನ್ನಡ 51, ರಾಮನಗರ 51, ಚಾಮರಾಜನಗರ 43, ಯಾದಗಿರಿ 39, ಕೋಲಾರ 39 ಹಾಗೂ ಕೊಡಗು 35  ಜನರಿಗೆ ಕೊರೋನಾ ಪಾಸಿಟಿವ್  ದೃಢಪಟ್ಟಿದೆ.

 

Latest Posts

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಸಿಎಂ ಬಿ.ಎಸ್.ಯಡಿಯೂರಪ್ಪ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ: ಸೋಮಶೇಖರ ರೆಡ್ಡಿ

ಬೆಳಗಾವಿ : ಕರ್ನಾಟಕ ವಿಶ್ವದಲ್ಲಿ ಶಾಂತಿಗೆ ಹೆಸರಾದಂತ ರಾಜ್ಯ ಎಂದು ಪ್ರಸಿದ್ದಿ ಪಡೆದಿದೆ. ಆದರೆ ಕೆಲ ಕಿಡಿಗೇಡಿಗಳು ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ನಡೆಸಿದ ಪ್ರಕರಣದಿಂದ ಮನಸ್ಸಿಗೆ ನೋವು ಉಂಟುಮಾಡಿದೆ. ತಪ್ಪಿಸ್ಥ ಆರೋಪಿಗಳ ವಿರುದ್ದ ಕಠಿಣ...

Don't Miss

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
error: Content is protected !!