spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 6317 ಮಂದಿಗೆ ಪಾಸಿಟಿವ್, 115 ಮಂದಿ ಬಲಿ, 7,071 ಸೋಂಕಿತರು ಗುಣಮುಖ

- Advertisement -Nitte

ಬೆಂಗಳೂರು : ರಾಜ್ಯದಲ್ಲಿ ಇಂದು 6317 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 2.33, 283ಕ್ಕೆ ಏರಿಕೆಯಾಗಿದೆ.
ಕೊರೋನಾಗೆ ಒಂದೇ ದಿನ ಸುಮಾರು 115 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4062 ಕ್ಕೆ ಏರಿಕೆಯಾಗಿದೆ.
ಇಂದು  7,071 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  1,48, 562 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್​-19 ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. ಇನ್ನೂ ರಾಜ್ಯದಲ್ಲಿ 80,643 ಸಕ್ರಿಯ ಕೊರೋನಾ ಪ್ರಕರಣಗಳು ಇವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss