ಬೆಂಗಳೂರು : ಇಂದು 7,571 ಹೊಸ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,64,546ಕ್ಕೆ ಏರಿಕೆಯಾಗಿದೆ.
ಇಂದು ದಾಖಲೆಯ 93 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಮೃತರ ಸಂಖ್ಯೆ 4,522ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 6,561 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ 2,64,546 ಪ್ರಕರಣಗಳ ಪೈಕಿ 1,76,942 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 83,066 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.