Tuesday, August 9, 2022

Latest Posts

ರಾಜ್ಯದಲ್ಲಿ ಇಂದು 761 ಜನರಿಗೆ ಕೊರೋನಾ ಸೋಂಕು ದೃಢ, 812 ಜನರು ಗುಣಮುಖ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 761 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನು 7 ಜನ ಸೋಂಕಿತರು ಸಾವನ್ನಪ್ಪಿದ್ದು, 812 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,24,898 ಕ್ಕೆ ಏರಿಕೆಯಾಗಿದೆ.12,131 ಜನ ಸೋಂಕಿತರು ಮೃತಪಟ್ಟಿದ್ದಾರೆ. 9,03,629 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 9119 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss