Monday, August 8, 2022

Latest Posts

ರಾಜ್ಯದಲ್ಲಿ ಇನ್ನೊಂದೇ ವಾರದಲ್ಲಿ ಕೊರೋನಾ ಲಸಿಕೆ ಲಭ್ಯ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಇನ್ನು ಒಂದು ವಾರದಲ್ಲಿ ಕೊರೋನಾ ಲಸಿಕೆ ರಾಜ್ಯದಲ್ಲಿ ಲಭ್ಯವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇನ್ನೇನು ಕೋವಿಡ್ ಲಸಿಕೆ ಸಿಗಲಿದ್ದು,ವಿತರಣೆಗೆ ಅಗತ್ಯ ಸಿದ್ಧತೆಗಳು ನಡೆದಿವೆ. ಮೊದಲ ಹಂತದಲ್ಲಿ ಆರೋಗ್ಯ ವಲಯದ ಎಲ್ಲ ಸಿಬ್ಬಂದಿಗೆ ಲಸಿಕೆ ಹಾಕಲಾಗುತ್ತದೆ. ಮೊದಲು ಒಂದು ಲಸಿಕೆ ಇನ್ನು 28 ದಿನ ಬಿಟ್ಟು ಮತ್ತೊಂದು ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss