Tuesday, November 24, 2020

Latest Posts

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ರಾಜ್ಯದಲ್ಲಿ ಪ್ರವಾಹ: ಸಿಎಂ ಬಿಎಸ್​ವೈ ಗೆ ಕರೆ ಮಾಡಿದ ಪ್ರಧಾನಿ, ಸಹಾಯದ ಭರವಸೆ

ಹೊಸದಿಲ್ಲಿ: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರದಿಂದಾಗಿ ಕಳೆದ ಹಲವು ದಿನಗಳಿಂದ ಕರ್ನಾಟಕದ ಕೆಲ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸಿಎಂ ಬಿಎಸ್​​ ಯಡಿಯೂರಪ್ಪ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದರು.
ಈ ವೇಳೆ ಪ್ರಧಾನಿ ಪ್ರವಾಹದಿಂದ ಉಂಟಾಗಿರುವ ನಷ್ಟದ ಬಗ್ಗೆ ಬಿಎಸ್​ವೈರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಪ್ರವಾಹದಿಂದ ತೊಂದರೆಗೊಳಗಾಗಿರುವ ಕರ್ನಾಟಕದ ನಮ್ಮ ಸಹೋದರಿಯರು ಮತ್ತು ಸಹೋದರರೊಂದಿಗೆ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಪರಿಹಾರ ಕಾರ್ಯಗಳಲ್ಲಿ ಕೇಂದ್ರದಿಂದ ಸಾಧ್ಯವಾಗುವ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
ಇದೇ ವೇಳೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜತೆ ಕೂಡ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದು, ಎಲ್ಲ ರೀತಿಯ ಸಹಾಯಹಸ್ತ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ತೆಲಂಗಾಣ, ಆಂಧ್ರ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ವರುಣಾರ್ಭಟ ಜೋರಾಗಿದ್ದು, ತೆಲಂಗಾಣದಲ್ಲಿ 50ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ.
ಪ್ರಮುಖವಾಗಿ ಕರ್ನಾಟಕದ ಬೀದರ್​, ಕಲಬುರಗಿ, ರಾಯಚೂರು ಸೇರಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

Don't Miss

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...
error: Content is protected !!