Sunday, November 29, 2020

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ರಾಜ್ಯದಲ್ಲಿ ಇಂದು 1704 ಜನರಿಗೆ ಕೊರೋನಾ ಪಾಸಿಟಿವ್, 1537 ಸೋಂಕಿತರು ಗುಣಮುಖ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿಂದು 1704 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,73,046ಕ್ಕೆ ಏರಿಕೆ ಆಗಿದೆ.
ಇನ್ನು ಕೊರೊನಾದಿಂದ ಇಂದು 13 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 11,654ಕ್ಕೆ ಏರಿಕೆ ಆಗಿದೆ. ಕೊರೊನಾದಿಂದ 1537 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,36,505 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 470 ಸೋಂಕಿತರು ತೀವ್ರ ನಿಗಾಘಟಕದಲ್ಲಿ ಇದ್ದು, ರಾಜ್ಯದಲ್ಲಿ ಸದ್ಯ 24,868 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.1.34ರಷ್ಟು ಹಾಗೂ ಸಾವಿನ ಪ್ರಮಾಣ ಶೇ 0.76 ರಷ್ಟು ಇದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

Don't Miss

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...
error: Content is protected !!