spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ 426 ಮಂದಿಗೆ ಕೊರೋನಾ ಸೋಂಕು ದೃಢ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ರಾಜ್ಯದಲ್ಲಿ ಹೊಸದಾಗಿ 426 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,40,596ಕ್ಕೆ ಏರಿಕೆಯಾಗಿದೆ. ಇದುವರೆಗೆ 922437 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಬ್ಬರು ಸೋಂಕಿತರು ಮೃತಪಟ್ಟಿದ್ದು , ಇದುವರೆಗೆ 12,225 ಜನ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸದ್ಯ 5915 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 231 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 159 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss