ರಾಜ್ಯದಲ್ಲಿ 5 ಜಿಲ್ಲೆಗಳು ರೆಡ್ ಜೋನ್: 105ಕ್ಕೇರಿದ ಸೋಂಕಿತರ ಸಂಖ್ಯೆ

0
151

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ರಾಜ್ಯದ 5 ಜಿಲ್ಲೆಗಳನ್ನು ರೆಡ್ ಜೋನ್ ಮಾಡಲಾಗಿದೆ.

ಇಂದು ರಾಜ್ಯದಲ್ಲಿ ಬೆಳಗ್ಗೆಯಿಂದ ನಾಲ್ಕು ಸೋಂಕಿತರು ಪತ್ತೆಯಾಗಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 105ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಸೋಂಕಿತರು ಪತ್ತೆಯಾದ ಬೆಂಗಳೂರು, ಮೈಸೂರು, ಚಕ್ಕಬಳ್ಳಾಪುರ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ರೆಡ್ ಜೋನ್ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

 

 

LEAVE A REPLY

Please enter your comment!
Please enter your name here