ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದೇ ದಿನ 8 ಹೊಸ ಪ್ರಕರಣಗಳು ಪತ್ತೆಯಾಗಿದೆ.
ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 324 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ರಾಜ್ಯದಲ್ಲಿ 28 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರಲ್ಲಿ ಬೆಂಗಳೂರಿನ 3, ದ.ಕನ್ನಡ 1, ಬಳ್ಳಾರಿ 1, ಬಾಗಲಕೋಟೆ 2, ಉತ್ತರ ಕನ್ನಡ 1 ರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Covid19: Morning Bulletin 05/05/2020
Total Confirmed Cases: 659
Deceased: 28
Recovered:324
New Cases:08#KarnatakaFightsCorona #IndiaFightsCorona pic.twitter.com/Eq7Wc9TCK7— B Sriramulu (@sriramulubjp) May 5, 2020