Thursday, July 7, 2022

Latest Posts

ರಾಜ್ಯದ ನೂತನ ಜಿಲ್ಲೆ ವಿಜಯನಗರಕ್ಕೆ ವಿಶೇಷ ಸ್ಥಾನಮಾನ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ನೂತನ ಜಿಲ್ಲೆಯಾಗಿ ಅಧಿಕೃತ ಘೋಷಣೆಯಾದ ವಿಜಯನಗರಕ್ಕೆ ವಿಶೇಷ ಸ್ಥಾನಮಾನ ದೊರಕಲಿದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

371ಜೆ ಪರಿಚ್ಛೇದದ ಅಡಿಯಲ್ಲಿರುವ ವಿಶೇಷ ಸ್ಥಾನಮಾನವು ವಿಜಯನಗರದಲ್ಲಿ ಮುಂದುವರೆಯಲಿದ್ದು, ವಿಜಯನಗರವನ್ನು ಕಲ್ಯಾಣ ಕರ್ನಾಟಕದ ಭಾಗವಾಗಲು ರಾಜ್ಯಪಾಲರು ಆದೇಶ ಮಾಡಲಿದ್ದಾರೆ ಎಂದರು.

ರಾಜ್ಯದ 31 ನೇ ಜಿಲ್ಲೆಯಾಗಿರುವ ವಿಜಯನಗರಕ್ಕೆ ಯಾವುದೇ ಹೊಸ ತಾಲೂಕುಗಳು ಸೇರ್ಪಡೆಯಾಗುವುದಿಲ್ಲ ಹಾಗಾಗಿ ಜಿಲ್ಲೆಗೆ ವಿಶೇಷ ಸ್ಥಾನಮಾನ ದೊರಕಲಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss