Wednesday, June 29, 2022

Latest Posts

ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.24ರಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಒಣಹವೆಯಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ನ.24ರಿಂದ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದ್ದು, ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss