Thursday, October 29, 2020
Thursday, October 29, 2020

Latest Posts

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

ರಾಜ್ಯಸಭೆಯಲ್ಲಿ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ ಅಂಗೀಕಾರ

ಹೊಸದಿಲ್ಲಿ: ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2020 ಅನ್ನು ಇಂದು ಗೃಹ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಸದನದಲ್ಲಿ ಮಂಡಿಸಿದ್ದು, ರಾಜ್ಯಸಭೆಯ ಅನುಮೋದನೆ ದೊರೆತಿದೆ.
ಈ ಕುರಿತು ಮಾತನಾಡಿದ ಅವರು, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2020 ರಾಷ್ಟ್ರೀಯ ಮತ್ತು ಆಂತರಿಕ ಭದ್ರತೆಗಾಗಿ ರೂಪಿಸಿರುವ ಕಾನೂನಾಗಿದೆ. ಭಾರತದ ರಾಜಕೀಯ ಮತ್ತು ಸಾಮಾಜಿಕ ಪ್ರವಚನಗಳಲ್ಲಿ ವಿದೇಶಿ ಪ್ರತಿನಿಧಿಗಳು ಪ್ರಾಬಲ್ಯ ಸಾಧಿಸದಂತೆ ನೋಡಿಕೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಇದರ ಜೊತೆಗೆ ಜಮ್ಮು -ಕಾಶ್ಮೀರದಲ್ಲಿ ಉರ್ದು ಮತ್ತು ಇಂಗ್ಲಿಷ್ ಜೊತೆಗೆ ಹಿಂದಿ, ಕಾಶ್ಮೀರಿ ಮತ್ತು ಡೋಗ್ರಿ ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿಸುವ ಮಸೂದೆಗೆ ಲೋಕಸಭೆ ಅನುಮೋದನೆ ನೀಡಿದೆ. ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಸದನದಲ್ಲಿ ಜಮ್ಮು-ಕಾಶ್ಮೀರ ಅಧಿಕೃತ ಭಾಷೆ ಮಸೂದೆಯನ್ನು ಮಂಡಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

ಈರುಳ್ಳಿ ರಫ್ತು ನಿಷೇಧದ ಬಳಿಕ, ಅವುಗಳ ಬೀಜಗಳ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ!

ಹೊಸದಿಲ್ಲಿ: ಈರುಳ್ಳಿ ಬೀಜಗಳ ರಫ್ತನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೊದಲು ಈರುಳ್ಳಿ ಬೀಜಗಳ ​ ರಫ್ತು ನಿರ್ಬಂಧಿತ ವಿಭಾಗದಲ್ಲಿತ್ತು. ರಫ್ತುದಾರರು ಸರ್ಕಾರದಿಂದ ಪರವಾನಗಿ ಅಥವಾ ಅನುಮತಿ ಪಡೆಯುವ ಅಗತ್ಯವಿತ್ತು. ಇದೀಗ...

Don't Miss

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...
error: Content is protected !!