Thursday, August 11, 2022

Latest Posts

ರಾಜ್ಯ ಇಂದು ಒಂದೇ ದಿನ 8,324 ಹೊಸ ಕೊರೋನಾ ಕೇಸ್, 115 ಜನ ಬಲಿ, 8110 ಮಂದಿ ಗುಣಮುಖ

ಬೆಂಗಳೂರು: ರಾಜ್ಯ ಇಂದು ಒಂದೇ ದಿನ 8,324 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 327076 ಕ್ಕೆ ಏರಿಕೆಯಾದಂತಾಗಿದೆ.
ಕೊರೋನಾ ಸೋಂಕಿನ ಕಾರಣದಿಂದಾಗಿ ರಾಜ್ಯಾದ್ಯಂತ ಇಂದು ಒಂದೇ ದಿನ 115 ಜನ ಮೃತಪಟ್ಟಿದ್ದಾರೆ.ಈ ಮೂಲಕ ಸಾವಿನ ಸಂಖ್ಯೆಯೂ 5483ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಹೆಲ್ತ್‌ ಬುಲೆಟಿನ್‌ನಲ್ಲಿ ಮಾಹಿತಿ ನೀಡಲಾಗಿದೆ.
ರಾಜ್ಯದಲ್ಲಿ ಇಂದು 8110 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು 2,35,128 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 86,446 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss