spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ: ಸೈಬರ್ ಕ್ರೈಂ ಗೆ ದೂರು

- Advertisement -Nitte

ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ನಕಲಿ ಟ್ವಿಟರ್ ಖಾತೆ ಸಂಬಂಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದುರುದ್ದೇಶದಿಂದ ಟ್ವಿಟ್ಟರ್​ನಲ್ಲಿ ನನ್ನ ಹೆಸರಿನ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಸಂಬಂಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು ಎಂದು ಕಿಡಿ ಕಾರಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss