Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ರಾಜ್ಯ ಬಿಜೆಪಿ ಪದಾಧಿಕಾರಿಗಳ ನೇಮಕದಲ್ಲಿ ಮೈಸೂರಿಗೆ ಸಿಂಹಪಾಲು ಸಿಕ್ಕಿರುವುದು ಪಕ್ಷದ ಬಲವರ್ಧನೆಗೆ ಸಹಕಾರಿ : ಟಿ.ಎಸ್.ಶ್ರೀವತ್ಸ

sharing is caring...!

ಮೈಸೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ನೇಮಕದಲ್ಲಿ ಮೈಸೂರಿಗೆ ಸಿಂಹಪಾಲು ದೊರೆತಿದೆ ಎಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಸಂತಸ ವ್ಯಕ್ತಪಡಿಸಿದ್ದಾರೆ.
ಸದಾ ಜಿಲ್ಲೆಯ ಜನರೊಂದಿಗೆ ಒಡನಾಟ ಇಟ್ಟುಕೊಂಡಿರುವ ಮುಖಂಡರು ರಾಜ್ಯ ಬಿಜೆಪಿ ಘಟಕದಲ್ಲಿ ಪದಾಧಿಕಾರಿಗಳಾಗಿ ನೇಮಕವಾಗಿರುವುದು ಪಕ್ಷ ಬಲವರ್ಧನೆಗೆ ಸಹಕಾರಿಯಾಗಿದೆ. ಹಿಂದುಳಿದ ವರ್ಗಕ್ಕೆ ಸೇರಿದ ಎಂ. ರಾಜೇಂದ್ರ , ಸಿದ್ದರಾಜು ಅವರಿಗೆ ಅವಕಾಶ ನೀಡಿರುವುದು ಹಳೆಯ ಮೈಸೂರು ಪ್ರಾಂತ್ಯಕ್ಕೆ ದೊಡ್ಡ ಮನ್ನಣೆ ಸಿಕ್ಕಿದಂತಾಗಿದೆ ಎಂದು ತಿಳಿಸಿದ್ದಾರೆ.
ಮಹಿಳೆಯರ ಜೊತೆ ಆತ್ಮೀಯ ಸಂಬಂಧವನ್ನು ಮತ್ತು ಜಿಲ್ಲೆಯ ಬಗ್ಗೆ ಸದಾ ಕಾಳಜಿ ಇಟ್ಟುಕೊಂಡು ಇರುವ ಶೋಭ ಕರಂದ್ಲಾಜೆ, ಯುವ ನಾಯಕ ಬಿ.ವೈ.ವಿಜಯೇಂದ್ರ ಅವರಿಗೆ ಸ್ಥಾನ ದೊರೆತಿರುವುದು ಸಂತೋಷವನ್ನುಉಂಟು ಮಾಡಿದೆ ಎಂದು ತಿಳಿಸಿದ್ದಾರೆ. ನಾವು ನಿರೀಕ್ಷೆ ಮಾಡಿದಕ್ಕಿಂತಲೂ ಹೆಚ್ಚಿನ ಪ್ರಾಶಸ್ತ್ಯ ನೀಡಿರುವ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!