Thursday, August 11, 2022

Latest Posts

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿಗೆ ವಿಜಯಲಕ್ಷ್ಮಿ ಸುರೇಶ್ ಆಯ್ಕೆ

ಹೊಸ ದಿಗಂತ ವರದಿ, ಮಡಿಕೇರಿ:

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಣಿ ಸದಸ್ಯರಾಗಿ ಕೊಡಗು ಜಿಲ್ಲೆಯಿಂದ ಸೋಮವಾರಪೇಟೆಯ ವಿಜಯಲಕ್ಷ್ಮಿ
ಸುರೇಶ್ ಆಯ್ಕೆಯಾಗಿದ್ದಾರೆ.
ಮುಂದಿನ ಮೂರು ವರ್ಷಗಳ ಅವಧಿಗೆ ಅವರು ನೇಮಕಗೊಂಡಿದ್ದು, ಈ ಹಿಂದೆ ಅವರು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss