Thursday, August 18, 2022

Latest Posts

ರಾಜ್ಯ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಮಾಜಿ ಪ್ರಧಾನಿ H.D. ದೇವೇಗೌಡ

ಬೆಂಗಳೂರು: ಜೆ.ಡಿ.ಎಸ್ ಪಕ್ಷದ ಶಾಸಕ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ರಾಜ್ಯ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಅನೇಕ ನಾಯಕರ ಮನವಿ ಮೇರೆಗೆ ಹೆಚ್ ಡಿ ದೇವೇಗೌಡ ಅವರು ರಾಜ್ಯ ಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ. ರಾಜ್ಯಸಭೆ ಚುನಾವಣೆ ಸ್ಪರ್ಧಿಸಲು ನಾಳೆ ದೇವೇಗೌಡರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್​ನಲ್ಲಿ ಹೇಳಿಕೆ ನೀಡಿದ್ದಾರೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!