ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಣಾ ಬಿರುಸಿನ ಆಟ: ಚೆನ್ನೈ ಸೂಪರ್​ ಕಿಂಗ್ಸ್ ಗೆಲುವಿಗೆ ​173 ರನ್​ಗಳ ಟಾರ್ಗೆಟ್ ನೀಡಿದ ಕೋಲ್ಕತ್ತಾ

ದುಬೈ : ಐಪಿಎಲ್​ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ಗೆ ಗೆಲ್ಲಲು ಕೋಲ್ಕತ್ತಾ ನೈಟ್​ ರೈಡರ್ಸ್​ 173 ರನ್​ಗಳ ಗುರಿಯನ್ನು ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಕೋಲ್ಕತ್ತಾ ತಂಡ 5 ವಿಕೆಟ್ ಕಳೆದುಕೊಂಡು 172 ರನ್​ಗಳನ್ನ ಗಳಿಸಿತು.
ಕೋಲ್ಕತ್ತಾ ತಂಡದ ಪರ ಶುಬ್ಮನ್ ಗಿಲ್ 26, ನಿತಿಶ್ ರಾಣಾ 87, ಸುನಿಲ್ ನರೈನ್ 7, ರಿಂಕು ಸಿಂಗ್ 11, ಮಾರ್ಗನ್ 15, ದಿನೇಶ್ ಕಾರ್ತಿಕ್ 21, ರಾಹುಲ್ ತ್ರಿಪಾಠಿ ರನ್​ಗಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss