Thursday, June 30, 2022

Latest Posts

ರಾಮನಗರ| ಇಂದು 82 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 39, ಕನಕಪುರ 13, ಮಾಗಡಿ 8 ಮತ್ತು ರಾಮನಗರ 22 ಪ್ರಕರಣಗಳು ಸೇರಿ ಇಂದು ಒಟ್ಟು 82 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.

ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 6187 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1488, ಕನಕಪುರ 1341, ಮಾಗಡಿ 971 ಮತ್ತು ರಾಮನಗರ 2387 ಪ್ರಕರಣಗಳು ಸೇರಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss