Sunday, November 29, 2020

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ ಅರ್ಧ ಮೈಲಿ ದೂರದಲ್ಲಿರುವ ಬನ್ನಿ ತಿಟ್ಟಗೆ ಆಗಮಿಸಿತ್ತು ಅಲ್ಲಿ ಎಲ್ಲ ದೇವರುಗಳಿಗೂ ಪೊಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಯಜಮಾನ ರೇಣುಕಯ್ಯ ಮಾತನಾಡಿ ಕೊರೋನಾ ಮಹಾಮಾರಿ ಇರುವುದರಿಂದ ಸರಳವಾಗಿ ನಮ್ಮ ಗ್ರಾಮದಲ್ಲಿ ವಿಜಯ ದಶಮಿ ಕಾಯ೯ಕ್ರಮ ಆಚರಣೆ ಮಾಡುತ್ತಿದ್ದೇವೆ ಸುಮಾರು ವರ್ಷಗಳಿಂದ ವಿಜಯ ದಶಮಿ ದಿನ ಗ್ರಾಮದ ಎಲ್ಲ ದೇವರುಗಳಿಗೂ ಪೊಜೆ ಸಲ್ಲಿಸಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಬಂದು ಸೇರುತ್ತೇವೆ ನಂತರ ಊರಿನ ಜನರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಾರೆ ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಮತ್ತು ಭಕ್ತ ಸಮೂಹ ಉಪಸ್ಥಿತರಿರುತ್ತಾರೆ ಈ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಅವರು ಹೇಳಿದರು
ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರೇವಣ್ಣ ಮಾತನಾಡಿ ವಿಜಯ ದಶಮಿ ದಿನ ನಮ್ಮ ಗ್ರಾಮದಲ್ಲಿ ನಮ್ಮ ಹಿರಿಯರ ಕಾಲದಿಂದ ಈ ಸಂಪ್ರದಾಯ ನಡೆದುಕೊಂಡು ಬಂದಿದೆ ಅದೇ ರೀತಿ ನಾವು ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು
ಗ್ರಾಮ ಯುವ ಮುಖಂಡ ಪಿ. ನಾಗರಾಜ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಈ ರೀತಿಯ ಹಬ್ಬ ಆಚರಣೆ ಮಾಡುವದರಿಂದ ಮನಸ್ಸಿಗೆ ನೆಮ್ಮದಿ ನೀಡುವ ವಾತಾವರಣ ದೊರಕಿದ್ದಂತೆ ಆಗುತ್ತದೆ ಎಂದು ಹೇಳಿದರು
ದೇವಾಲಯದ ಆಚ೯ಕ ಪಾಪಣ್ಣ ಮಾತನಾಡಿ ನಮ್ಮ ತಂದೆ ಈ ದೇವಾಲಯಕ್ಕೆ ಆಚ೯ಕರಾಗಿ ಸೇವೆ ಮಾಡುವ ದಿನಗಳಿಂದ ನಮ್ಮ ಗ್ರಾಮದಲ್ಲಿ ವಿಜಯ ದಶಮಿ ದಿನದಂದು ಗ್ರಾಮ ದೇವತೆಗಳ ಮೆರವಣಿಗೆ ನಡೆಸಿ ಹಬ್ಬ ಆಚರಣೆ ಮಾಡುತ್ತಿರುವುದು ಬಹಳ ಅಥ೯ಪೂಣ೯ವಾಗಿದೆ ಎಂದು ಎಂದು ಹೇಳಿದರು
ಬನ್ನಿ ಕಾರ್ಯಕ್ರಮ ಮುಗಿದ ನಂತರ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿದ ದೇವರ ದರ್ಶನ ಪಡೆಯಲು ಕೊವಿಡ್ ಇರುವ ಕಾರಣಕ್ಕೆ ಅಂತರ ಕಾಪಾಡಿಕೊಂಡು ಸರತಿ ಸಾಲಿನಲ್ಲಿ ನಿಂತು ಗ್ರಾಮದ ಜನರು ದಶ೯ನ ಪಡೆದು ಪೊಜೆ ಸಲ್ಲಿಸಿದರು
ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು
ಈ ಕಾರ್ಯಕ್ರಮದಲ್ಲಿ ವೀರಗಾಸೆ ಕುಣಿತ. ಮಾರಮ್ಮ ನ ಕುಣಿತ ಹಾಗೂ ತಮಟೆ ವಾದ್ಯಗಳು ಮೆರವಣಿಗೆಗೆ ಮೆರಗು ನೀಡಿದವು ಈ ಸಂದರ್ಭದಲ್ಲಿ ನಾಗಾಲಾಪುರದ ಜಂಗಮ ಸ್ವಾಮಿಯವರಾದ ಚಿಕ್ಕಸ್ವಾಮಿ. ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ಚಂದ್ರಶೇಖರ್.ಕೆಂಗಲಯ್ ಶಿವಕುಮಾರ್ ಸ್ವಾಮಿ. ಪತ್ರಕರ್ತರಾದ ಬೆಂಕಿ ಮಹದೇವ. ಬಣ್ಣದ ಅಂಗಡಿ ಮಾಲೀಕ ಮಹದೇವ. ರುದ್ರೇಶ್.ರೇವಣ್ಣ ಬಸವರಾಜು(ಕೆಂಚಪ್ಪ) ಶಿವರಾಜ್. ಉಮೇಶ್. ಜಯಶಂಕರ್. ಪಾಪ. ರೇಣುಕಯ್ಯ. ಮೈಕ್ ನಾಗರಾಜ್. ಗೋವಿಂದನಾಯ್ಕ. ನಾಗಾಲಾಪುರದ ನಾಗೇಶ ಕಿರಣ್. ರಾಜ್ ಕುಮಾರ್. ಸುರೇಶ್. ಗಣೇಶ್. ಹಾಗೂ ನೂರಾರು ಜನರು ಪಾಲ್ಗೊಂಡಿದ್ದರು

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

Don't Miss

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...
error: Content is protected !!