ಹೊಸದಿಗಂತ ವರದಿ,ರಾಮನಗರ:
ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಬೆಳಿಗ್ಗೆ 9 ಗಂಟೆಗೆ ರಾಮನಗರ ತಾಲ್ಲೂಕಿನಲ್ಲಿ 11% ಹಾಗೂ ಕನಕಪುರ ತಾಲ್ಲೂಕಿನಲ್ಲಿ 0.45% ಒಟ್ಟಾರೆ 10.48% ಮತದಾನವಾಗಿದೆ.
ಮತದಾರರು ತಮ್ಮ ಹಕ್ಕು ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು