Wednesday, June 29, 2022

Latest Posts

ರಾಮನಗರ ಜಿಲ್ಲೆಯಲ್ಲಿ ಲಾಕ್‌ಡೌನ್ ಇಲ್ಲ: ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ

ರಾಮನಗರ: ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಸಂಬoದ ಪಟ್ಟದಂತೆ ಸಿಎಂ ಯಾವುದೇ ಸೂಚನೆಯನ್ನು ನೀಡಲಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ತಿಳಿಸಿದರು. ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ ನಂತರ ಲಾಕ್‌ಡೌನ್ ಮಾಡುವ ಸಂಬoಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಸೂಚನೆ ನೀಡಲಿಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಯಾವುದೇ ಲಾಕ್‌ಡೌನ್ ಇರುವುದಿಲ್ಲ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss