Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ರಾಮನಗರ : ಪುಟ್ಟಣ್ಣ ಪರ ಬಿರುಸಿನ ಪ್ರಚಾರ

ರಾಮನಗರ : ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ರವರ ಪರವಾಗಿ ಪುಟ್ಟಣ್ಣ ಬೆಂಬಲಿಗರ ಶಿಕ್ಷಕರ ತಂಡ ತಾಲ್ಲೂಕಿನ ಹಲವು ಶಾಲಾ-ಕಾಲೇಜುಗಳಿಗೆ ತೆರಳಿ ಬಿರುಸಿನ ಮತಯಾಚಿಸಿದರು. ಈ ವೇಳೆ ಮಾತನಾಡಿದ ಪುಟ್ಟಣ್ಣ ರವರ ಸಹೋದರ ಕೆ.ಪಿ.ಕಾಂತರಾಜು ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ,ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಪುಟ್ಟಣ್ಣ ರವರ ಗೆಲುವು ಶತಸಿದ್ದವಾಗಿದ್ದು, ವಿರೋಧ ಪಕ್ಷಗಳು ಕೇವಲ ಬಾಯಿಚಪಲಕ್ಕೆ ಅವರ ಬಗ್ಗ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಇದಕ್ಕೆಲ್ಲಾ ಶಿಕ್ಷಕರು ತಲೆ ಕೇಡಿಸಿ ಕೊಳ್ಳುವುದಿಲ್ಲವೆಂದರಲ್ಲದೇ, ತಮ್ಮ ಪ್ರತಿನಿಧಿ ಯಾರಾಗಬೇಕೆಂಬುದನ್ನು ಆಯ್ಕೆ ಮಾಡಿಕೊಳ್ಳುವ ಶಿಕ್ಷಕರು ಈಗಾಗಲೇ ಪುಟ್ಟಣ್ಣ ರವರ ಗೆಲುವಿಗೆ ಟೊಂಕಕಟ್ಟಿ ನಿಂತಿರುವುದೇ ನಮ್ಮ ಗೆಲುವಿಗೆ ಶ್ರೀ ರಕ್ಷೆಯಾಗಲಿದೆ ಎಂದಿದ್ದಾರೆ. ಇದೇವೇಳೆ ನಗರದ ಬಾಲಕೀಯರ ಪದವಿಪೂರ್ವ ಕಾಲೇಜು, ಬಾಲಕರ ಕಾಲೇಜು, ಕುವೆಂಪು ಕಾಲೇಜು, ಸೇರಿದಂತೆ ಹಲವು ಕಡೆ ತೆರಳಿ ಪುಟ್ಟಣ್ಣ ಪರವಗಿ ಮತಯಾಚಿಸಲಾಯಿತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!