Saturday, June 25, 2022

Latest Posts

ರಾಮ ನವಮಿಯಂದು ಶ್ರೀರಾಮನ ವಿಗ್ರಹದ ಮೇಲೆ ಸೂರ್ಯನ ಕಿರಣ ಸ್ಪರ್ಶಿಸುವಂತಾಗಲಿ: ಪ್ರಧಾನಿ ಮೋದಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಯೋಧ್ಯ ರಾಮ ಮಂದಿರದ ಶ್ರೀರಾಮನ ವಿಗ್ರಹದ ಮೇಲೆ ಸೂರ್ಯನ ಕಿರಣಗಳು ಸ್ಪರ್ಶಿಸುವಂತಾಗಬೇಕು ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.

ಶ್ರೀ ರಾಮ ಜನ್ಮ ಭೂಮಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಶ್ರೀರಾಮನ ವಿಗ್ರಹದ ಮೇಲೆ ರಾಮನವಮಿಯಂದು ಸೂರ್ಯನ ಕಿರಣಗಳು ಬೀಳಬೇಕು ಹಾಗೂ ಪ್ರಾರ್ಥನೆಗೆ ಬರುವ ಭಕ್ತರಿಗೆ 3ಡಿ ಅನುಭವ ಸಿಗುವಂತೆ ಮಂದಿರದ ವಿಶೇಷ ವಿನ್ಯಾಸವಾಗಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.

ಈಗಾಗಲೇ ಭಕ್ತರಿಂದ ರಾಮ ಮಂದಿರ ನಿರ್ಮಾಣಕ್ಕೆ ಧನ ಸಂಗ್ರಹ ಮಾಡಲು ಅನುಮತಿ ಸಿಕ್ಕಿದ್ದು, ಜ.15ರಿಂದ ಕಾರ್ಯಾರಂಭಗೊಳ್ಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss