ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಷ್ಟ್ರೀಯ ನೇಮಕಾತಿ ನೀತಿ ಖಂಡನೆ: ಜಯ ಕರ್ನಾಟಕ ಸಂಘಟನೆ ಬೃಹತ್ ಪ್ರತಿಭಟನೆ

ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ರಾಷ್ಟ್ರೀಯ ನೇಮಕಾತಿ ನೀತಿ ವಿರೋಧಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸೋಮವಾರ ಪ್ರತಿಭಟನೆ ನಡೆಸಿದರು.
ಸರ್ಕಾರದ ಪ್ರತಿಕೃತಿ ದಹಿಸಿ ಕೆಲಕಾಲ ಪ್ರತಿಭಟಿಸಿದ ಕಾರ್ಯಕರ್ತರು ಸರ್ಕಾರದ ನೀತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ನೇಮಕಾತಿ ನೀತಿ ಜಾರಿಯಿಂದ ಪ್ರಾದೇಶಿಕ ಭಾಷೆ ಕಲಿತ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತಿದೆ ತಕ್ಷಣವೇ ಈ ನೀತಿ ಹಿಂಒಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸುಧೀರ ಮುದೋಳ, ಬಸವರಾಜ ಜೋಗಣ್ಣವರ, ಚಂದ್ರ ಅಂಗಡಿ, ಲಕ್ಷ್ಮಣ ದೊಡಮನಿ, ಪ್ರಕಾಶ ದೊಡವಾಡ, ಅರುಣ ಪಾಟೀಲ ಅನೇಕರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss